ವಿಶ್ವ ಕೈ ತೊಳೆಯುವ ದಿನಾಚರಣೆ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿರಿವಾರದಲ್ಲಿ ದಿನಾಂಕ: 30/10/2021 ರಂದು ಬೆಳಗ್ಗೆ 9.45 ಕ್ಕೆ ಶಾಲೆಯ ಮಕ್ಕಳಿಗೆ ಕೈ ತೊಳೆಯುವ ವಿಧಾನವನ್ನು ಅನುಸರಿಸುವ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು ಮತ್ತು ವಿದ್ಯಾರ್ಥಿಗಳಿಗೆ ಕೈತೊಳೆಯುವ ವಿಧಾನವನ್ನು ಶಿಕ್ಷಕರು ಸ್ವತ ಕೈ ತೊಳೆಯುವ ಮೂಲಕ ಹೇಳಿ ಕೊಟ್ಟರು. ವಿಶ್ವ ಕೈ ತೊಳೆಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಯವರು ಮಕ್ಕಳೊಂದಿಗೆ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. 







Comments

Popular posts from this blog

ಶಿಕ್ಷಣ ಪರ್ವ

ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ

Story Reading